ಹಣ ವಂಚನೆ ಆರೋಪ: ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಅಣ್ಣ ಗೋಪಾಲ ಜೋಶಿ ಬಿಡುಗಡೆಗೆ ಹೈಕೋರ್ಟ್ ಆದೇಶ
ಬೆಂಗಳೂರು:ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ ಹಣ ಪಡೆದು ವಂಚಿಸಿದ್ದಾರೆ ಎಂಬ ಆರೋಪದಡಿ ಪೊಲೀಸ್ ಕಸ್ಟಡಿಯಲ್ಲಿದ್ದ ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಅಣ್ಣ ಗೋಪಾಲ ಜೋಶಿ, ಎಸ್.ಜಿ.ವಿಜಯಲಕ್ಷ್ಮಿ ಜೋಶಿ ಹಾಗೂ ಅಜಯ್ ಜೋಶಿ […]