ಕಾನೂನು ಸುದ್ದಿ

ಲಾಯ‌ರ್ ಗಳಿಂದ ಅಡ್ವಕೇಟ್ ಸ್ಟಿಕ್ಕರ್ ದುರ್ಬಳಕೆ: ನಿರ್ದಾಕ್ಷಿಣ್ಯ ಕ್ರಮ ಜರುಗಿಸಲು ಹೈಕೋರ್ಟ್‌ ಆದೇಶ

ಖಾಸಗಿ ವಾಹನಗಳ ಮೇಲೆ ‘ಅಡ್ವಕೇಟ್’ ಸ್ಟಿಕ್ಕರ್‌ಗಳನ್ನು ಹಾಕಿಕೊಂಡು ಅವುಗಳನ್ನು ದುರ್ಬಳಕೆ ಮಾಡುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಮದ್ರಾಸ್ ಹೈಕೋರ್ಟ್‌ ಪೊಲೀಸರಿಗೆ ಸೂಚಿಸಿದೆ. ಕೆಲ ಲಾಯರ್ ಗಳು ತಮ್ಮ ಖಾಸಗಿ ವಾಹನಗಳ ಮೇಲೆ […]

ಕಾನೂನು ಸುದ್ದಿ

ಹಿಂದಿನ ವಕೀಲರು ಸಾಕ್ಷಿಯನ್ನು ಸರಿಯಾಗಿ ಪರೀಕ್ಷೆಗೆ ಒಳಪಡಿಸದಿದ್ದಾಗ ಸಾಕ್ಷಿಯನ್ನು ಮತ್ತೆ ಕರೆಸಲು ಸಮ್ಮತಿಸಬಹುದು: ಹೈಕೋರ್ಟ್

ಮೇಘಾಲಯ: ಕ್ರಿಮಿನಲ್ ಪ್ರಕರಣದಲ್ಲಿ ಈ ಹಿಂದಿನ ವಕೀಲರು ಸಾಕ್ಷಿಯನ್ನು ಸರಿಯಾಗಿ ಪರೀಕ್ಷೆಗೆ ಒಳಪಡಿಸದೇ ಇದ್ದರೆ ಹೊಸ ವಕೀಲರು ಪ್ರಕರಣವನ್ನು ಕೈಗೆತ್ತಿಕೊಂಡಾಗ ಸಾಕ್ಷಿಯನ್ನು ಪುನಃ ಮರು ಪರೀಕ್ಷೆ (ಕ್ರಾಸ್ ಎಕ್ಸಾಮಿನೇಷನ್) ಗೆ ಒಳಪಡಿಸಲು ಸಿಆರ್ಪಿಸಿ ಸೆಕ್ಷನ್ […]

ಕಾನೂನು ಸುದ್ದಿ

ಸೆಸ್ ಹಣವನ್ನು ಕಾರ್ಮಿಕರ ಕಲ್ಯಾಣಕ್ಕಾಗಿ ಖರ್ಚು ಮಾಡಬೇಕೇ ವಿನಃ ಅಧಿಕಾರಿಗಳ ಐಷಾರಾಮಿ ಓಡಾಟಕ್ಕಲ್ಲ: ಹೈಕೋರ್ಟ್

ಬೆಂಗಳೂರು: ಕಾರ್ಮಿಕರ ಕಲ್ಯಾಣ ಮಂಡಳಿಯ ನಿಧಿಯಿಂದ ಸಂಗ್ರಹವಾಗುವ ಸೆಸ್ ಹಣವನ್ನು ಕಾರ್ಮಿಕರ ಕಲ್ಯಾಣ ಮತ್ತು ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಮೀಸಲಾದ ಹಣವನ್ನು ಶೈಕ್ಷಣಿಕ ಧನಸಹಾಯಕ್ಕೆ ಖರ್ಚು ಮಾಡಬೇಕೇ ವಿನಃ ಮಂಡಳಿಯ ಅಧಿಕಾರಿಗಳ ಐಷಾರಾಮಿ ಓಡಾಟಕ್ಕಲ್ಲ […]

ಕಾನೂನು ಸುದ್ದಿ

ವಿಡಿಯೋ ಕಾನ್ಫರೆನ್ಸ್ ಗೆ ನಿಯಮ ಜಾರಿ ಮಾಡಿದ ಹೈಕೋರ್ಟ್: ಸಮ್ಮತಿಯಿಲ್ಲದೆ ವಿಸಿಗೆ ಹಾಜರಾಗಲು ನಿರ್ಬಂಧ

ಬೆಂಗಳೂರು: ನ್ಯಾಯಾಲಯಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಕೀಲರು ಹಾಗು ಪಾರ್ಟಿ-ಇನ್-ಪರ್ಸನ್ ಹಾಜರಾಗುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿಯಮ ರೂಪಿಸಿದೆ. ಹೊಸ ನಿಯಮಗಳ ಪ್ರಕಾರ ಅಂದಿನ ಕಾಸ್ ಲಿಸ್ಟ್ ನಲ್ಲಿ (ಪ್ರಕರಣಗಳ ಪಟ್ಟಿ) ಇಲ್ಲದ ಯಾರೂ […]

ಸುದ್ದಿ

ವಿಡಿಯೋ ಕಾನ್ಫರೆನ್ಸ್ ಗೆ ನಿಯಮ ಜಾರಿ ಮಾಡಿದ ಹೈಕೋರ್ಟ್: ಸಮ್ಮತಿಯಿಲ್ಲದೆ ವಿಸಿಗೆ ಹಾಜರಾಗಲು ನಿರ್ಬಂಧ

ಬೆಂಗಳೂರು: ನ್ಯಾಯಾಲಯಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಕೀಲರು ಹಾಗು ಪಾರ್ಟಿ-ಇನ್-ಪರ್ಸನ್ ಹಾಜರಾಗುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿಯಮ ರೂಪಿಸಿದೆ. ಹೊಸ ನಿಯಮಗಳ ಪ್ರಕಾರ ಅಂದಿನ ಕಾಸ್ ಲಿಸ್ಟ್ ನಲ್ಲಿ (ಪ್ರಕರಣಗಳ ಪಟ್ಟಿ) ಇಲ್ಲದ ಯಾರೂ […]

ಕಾನೂನು ಸುದ್ದಿ

ಕ್ರಿಮಿನಲ್ ಅಪರಾಧಗಳಿಗೆ ಹೊಸ ಕಾನೂನುಗಳು ಜುಲೈ 1 ರಿಂದ ಜಾರಿ

ನವದೆಹಲಿ: ಕ್ರಿಮಿನಲ್ ಅಪರಾಧಗಳಿಗೆ ಹೊಸ ಕಾನೂನುಗಳು ಇಂದಿನಿಂದ ಜಾರಿಯಾಗಲಿದ್ದು ದೇಶದ ಕ್ರಿಮಿನಲ್ ನ್ಯಾಯ ವ್ಯವಸ್ಥಯಲ್ಲಿ ಬದಲಾವಣೆ ತರುವ ಹೊಸ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳು ಜುಲೈ 1 ಜಾರಿಗೊಳ್ಳಲಿವೆ. ಭಾರತೀಯ ನ್ಯಾಯ ಸಂಹಿತೆ 203, […]

ಕಾನೂನು ಸುದ್ದಿ

ಡ್ರೆಸ್ ಕೋಡ್ : ವಿದ್ಯಾರ್ಥಿನಿಯರ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಮುಂಬೈ: ಕಾಲೇಜಿನಲ್ಲಿ ವಿಧಿಸಿರುವ ಡ್ರೆಸ್ ಕೋಡ್ ತಮ್ಮ ಖಾಸಗಿತನದ ಹಕ್ಕು, ಘನತೆ ಹಾಗೂ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತಿದೆ ಎಂದು ಪ್ರಶ್ನಿಸಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಮಾಡಿದೆ ಹಿಜಾಬ್, ನಿಕಾಬ್, ಬುರ್ಖಾ, […]

ಸುದ್ದಿ

ಚೆಕ್ ಬೌನ್ಸ್ ಕೇಸ್: ಆರೋಪಿ ಕೋರಿಕೆ ಮೇರೆಗೆ ಪ್ರಕರಣವನ್ನು ವರ್ಗಾವಣೆ ಮಾಡಲು ಸಾಧ್ಯವಿಲ್ಲ

ಬೆಂಗಳೂರು: ಚೆಕ್ ಅಮಾನ್ಯ ಪ್ರಕರಣದ ವಿಚಾರಣೆಯನ್ನು ಒಂದು ಕೋರ್ಟ್ ನಿಂದ ಮತ್ತೊಂದು ಕೋರ್ಟ್ ಗೆ ಆರೋಪಿಯ ಕೋರಿಕೆ ಮೇರೆಗೆ ವರ್ಗಾಯಿಸಲು ಬರುವುದಿಲ್ಲ ಎಂದು ಸುಪ್ರೀಂಕೋರ್ಟ್ ಇದೇ ಜೂನ್ 24ರಂದು ಆದೇಶಿಸಿದೆ. ಆರ್.ಬಿ.ಎಲ್ ಬ್ಯಾಂಕ್ ತಮ್ಮ […]

ಕಾನೂನು ಸುದ್ದಿ

ಪತ್ರಕರ್ತೆ ಗೌರಿ ಕೊಲೆ; ಮೂವರು ಆರೋಪಿಗಳ ಜಾಮೀನು ಅರ್ಜಿಗೆ ಕೋಟ್೯ ಆಕ್ಷೇಪ

ಬೆಂಗಳೂರು: ‘ಧರ್ಮಾಂಧತೆಯ ಹೆಸರಿನಲ್ಲಿ ವ್ಯಕ್ತಿಗಳನ್ನು ಕೊಲ್ಲುತ್ತಾ ಹೋದರೆ ಇದಕ್ಕೆ ಕೊನೆಯೇ ಇರುವುದಿಲ್ಲ’ ಎಂದು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಮೂವರು ಆರೋಪಿಗಳ ಜಾಮೀನು ಅರ್ಜಿಗಳಿಗೆ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದೆ. ಪ್ರಕರಣದ ಐದನೇ […]

ಸುದ್ದಿ

ಲಂಚ: ಲೋಕಾಯುಕ್ತ ಬಲೆಗೆ ತಾ.ಪಂ. ಇಒ, ಗ್ರಾ.ಪಂ. ಕಾರ್ಯದರ್ಶಿ

ಕಲಬುರಗಿ: (ನರೇಗಾ)ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಯ ಕ್ರಿಯಾ ಯೋಜನೆ ಮಾಡಿಕೊಡಲು ₹20 ಸಾವಿರ ಲಂಚ ಪಡೆಯುತ್ತಿದ್ದ ಆರೋಪದಡಿ ಯಡ್ರಾಮಿ ತಾಲ್ಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಮತ್ತು ಮಳ್ಳಿ ಗ್ರಾಮ […]

ಸಿನಿಮಾ ಸುದ್ದಿ

ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ

ಮಂಡ್ಯ: ಕರ್ನಾಟಕ ಸಂಘದಿಂದ ಕೊಡಮಾಡುವ ‘ನಾಲ್ವಡಿ ಕೃಷ್ಣರಾಜ ಒಡೆಯರ್ ರಾಜ್ಯಮಟ್ಟದ ಪ್ರಶಸ್ತಿ’ಗೆ ಖ್ಯಾತ ಸಂಗೀತ ನಿರ್ದೇಶಕ ಡಾ.ಹಂಸಲೇಖ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ […]

ಸುದ್ದಿ

ಕುಮಾರಸ್ವಾಮಿ ಮಂತ್ರಿಯಾದ ಕೂಡಲೇ ಗಣಿಗಾರಿಕೆಗೆ ಅವಕಾಶ ನೀಡಿದ್ದಾರೆ : ಎಸ್. ಆರ್ ಹಿರೇಮಠ

ದೇವದಾರಿ ಗಣಿಗಾರಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅಂಕಿತ; ಸೂಕ್ತ ಕ್ರಮ ಕೈಗೊಳ್ಳುವಂತೆ ಎಸ್.ಆರ್.ಹಿರೇಮಠ ಆಗ್ರಹ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿಯಾದ ಕೂಡಲೇ ಸುಪ್ರೀಂಕೋಟ್೯ ಆದೇಶವನ್ನು ಕಡೆಗಣಿಸಿ ಗಣಿಗಾರಿಕೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಇದರ ವಿರುದ್ಧ […]

ಕಾನೂನು ಸುದ್ದಿ

ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ: ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ದಾಖಲಿಸಿದ ಚುನಾವಣಾ ಆಯೋಗ

ಬೆಂಗಳೂರು: ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯ್ತಿ ಹಾಗೂ ತಾಲ್ಲೂಕು ಪಂಚಾಯ್ತಿ ಕ್ಷೇತ್ರಗಳಿಗೆ ಮೀಸಲು ಅಂತಿಮ ಗೊಳಿಸದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಆರೋಪದಡಿ […]

ಕಾನೂನು ಸುದ್ದಿ

ನಟ ದರ್ಶನ್ ಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್‌: ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

ಬೆಂಗಳೂರು: ಕೊಲೆ ಆರೋಪ ಪ್ರಕರಣದಲ್ಲಿಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿದ ಆರೋಪ ಪ್ರಕರಣದಲ್ಲಿ ದರ್ಶನ್ ಹಾಗೂ […]

ಕಾನೂನು ಸುದ್ದಿ

ಕೊಲೆ ಆರೋಪ ಪ್ರಕರಣ: ನಟ ದರ್ಶನ್ ಪೊಲೀಸ್ ಕಸ್ಟಡಿಗೆ,ಪವಿತ್ರಾಗೌಡ ನ್ಯಾಯಾಂಗ ಬಂಧನ

ಬೆಂಗಳೂರು: ಕೊಲೆ ಆರೋಪ ಪ್ರಕರಣದಲ್ಲಿಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ಮತ್ತಿತರರನ್ನು ಹೆಚ್ಚಿನ ವಿಚಾರಣೆಗಾಗಿ ಮತ್ತೊಮ್ಮೆ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ. ಇದೇ ವೇಳೆ ಪ್ರಕರಣದ ಮೊದಲನೇ ಆರೋಪಿಯಾಗಿರುವ ಪವಿತ್ರಾಗೌಡಗೆ ನ್ಯಾಯಾಂಗ ಬಂಧನ ವಿಧಿಸಿದೆ. […]

ಸುದ್ದಿ

ಭಾರತದ ಮಾಜಿ ಕ್ರಿಕೆಟ್ ಆಟಗಾರ ಡೇವಿಡ್ ಜಾನ್ಸನ್ ಸಾವು: ಕಾರಣ ನಿಗೂಢ !?

ಬೆಂಗಳೂರು: ಕನ್ನಡಿಗ, ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಡೇವಿಡ್ ಜಾನ್ಸನ್ (52) ಅವರು ಗುರುವಾರ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಸ್‌ಎಲ್‌ವಿ ಪ್ಯಾರಡೈಸ್‌ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಅವರು […]

ಸುದ್ದಿ

ಭಾರತದ ಮಾಜಿ ಕ್ರಿಕೆಟ್ ಆಟಗಾರ ಡೇವಿಡ್ ಜಾನ್ಸನ್ ಸಾವು: ಕಾರಣ ನಿಗೂಢ !?

ಬೆಂಗಳೂರು: ಕನ್ನಡಿಗ, ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಡೇವಿಡ್ ಜಾನ್ಸನ್ (52) ಅವರು ಗುರುವಾರ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಸ್‌ಎಲ್‌ವಿ ಪ್ಯಾರಡೈಸ್‌ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಅವರು […]

ಕಾನೂನು ಸುದ್ದಿ

ಅನೈತಿಕ ಸಂಚಾರ ತಡೆ ಕಾಯ್ದೆಯ ಉದ್ದೇಶ ವೇಶ್ಯಾವಾಟಿಕೆಯನ್ನು ನಿರ್ಮೂಲನೆ ಮಾಡುವುದಲ್ಲ: ಹೈಕೋರ್ಟ್

ಬೆಂಗಳೂರು: ವೇಶ್ಯಾವಾಟಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ರಕ್ಷಣೆ ಮಾಡಿದ ಸಂತ್ರಸ್ತ ಮಹಿಳೆ ವಿರುದ್ಧ ಅನೈತಿಕ ಸಂಚಾರ ತಡೆ ಕಾಯ್ದೆ (Immoral Traffic Prevention Act) ಅಡಿ ಶಿಕ್ಷಾರ್ಹ ಅಪರಾಧಕ್ಕಾಗಿ ವಿಚಾರಣೆಗೆ ಗುರಿಪಡಿಸಲಾಗದು ಎಂದು ಹೈಕೋರ್ಟ್ ತೀರ್ಪು […]

ಕಾನೂನು ಸುದ್ದಿ

ಸಾರ್ವಜನಿಕ ಶೌಚಾಲಯದಲ್ಲಿ ಮಹಿಳೆಯ ಮೊಬೈಲ್ ಸಂಖ್ಯೆ ಬರೆದ ಆರೋಪಿ: ಕೇಸ್ ರದ್ದುಪಡಿಸಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಸಾರ್ವಜನಿಕ ಶೌಚಾಲಯದಲ್ಲಿ ವೇಶ್ಯೆ ಎಂದು ಬಿಂಬಿಸಿ ಮಹಿಳೆಯರ ಮೊಬೈಲ್ ಸಂಖ್ಯೆ ಬರೆದಿದ್ದ ಆರೋಪದಡಿ ವ್ಯಕ್ತಿಯೋರ್ವನ ವಿರುದ್ಧ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಇದೇ ವೇಳೆ ಇಂದಿನ ಡಿಜಿಟಲ್‌ ಯುಗದಲ್ಲಿ ಮಹಿಳೆಗೆ […]

ಕಾನೂನು ಸುದ್ದಿ

ಕೆಲಸದ ಸ್ಥಳದಲ್ಲಿ ನಡೆಯುವ ಲೈಂಗಿಕ ಕಿರುಕುಳ ಪ್ರಕರಣವನ್ನು ನಿರಂತರ ಅಪರಾಧವೆಂದೇ ಪರಿಗಣಿಸಬೇಕು: ಹೈಕೋರ್ಟ್

ಕೆಲಸ ಮಾಡುವ ಸ್ಥಳದಲ್ಲಿ ಮಹಿಳಾ ನೌಕರರ ಮೇಲೆ ಲೈಂಗಿಕ ಕಿರುಕುಳ ಒಮ್ಮೆ ನಡೆದಿದ್ದರೂ, ಆ ಕೃತ್ಯ ಮಹಿಳಾ ಉದ್ಯೋಗಿಯ ಮನಸ್ಸಿನಲ್ಲಿ ಸದಾ ಆತಂಕ ಮತ್ತು ಭಯ ಉಂಟು ಮಾಡುತ್ತಿದ್ದರೆ ಅಂತಹ ಪ್ರಕರಣವನ್ನು ನಿರಂತರ ಅಪರಾಧವೆಂದು […]

You cannot copy content of this page