ಯೋಧನ ಪತ್ನಿಯ ವಿಚಾರದಲ್ಲಿ ಸಹಾನುಭೂತಿ ಹೊಂದಿರಬೇಕು; ಕೇಂದ್ರ ಸರ್ಕಾರಕ್ಕೆ ₹50 ಸಾವಿರ ದಂಡ ವಿಧಿಸಿದ ಸುಪ್ರೀಂ
ನವದೆಹಲಿ: ಗಡಿ ನಿಯಂತ್ರಣ ರೇಖೆಯಲ್ಲಿ ಭಯೋತ್ಪಾದನಾ ನಿಗ್ರಹ ಗಸ್ತು ಸಂದರ್ಭದಲ್ಲಿ ಮೃತಪಟ್ಟ ಯೋಧರೊಬ್ಬರ ಪತ್ನಿಗೆ ಪಿಂಚಣಿ (ಎಲ್‌ಎಫ್‌ಪಿ)ಮತ್ತು ಇತರೆ ಸೌಲಭ್ಯಗಳನ್ನು ನೀಡುವ ಸಶಸ್ತ್ರ ಪಡೆಗಳ ನ್ಯಾಯಮಂಡಳಿ ನೀಡಿದ್ದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಕೇಂದ್ರ […]