ರಾಜಕೀಯ ಸುದ್ದಿ

ಮುಡಾ ಹಗರಣ ಆರೋಪ: ‘ಬಿಜೆಪಿ ಸರ್ಕಾರವೇ ರಕ್ಷಣೆ ನೀಡಿತ್ತು’

ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ಈ ಅವ್ಯವಹಾರ ವಿಚಾರ ನನ್ನ ಗಮನಕ್ಕೆ ಬಂದಿತ್ತು. ಆಯುಕ್ತರು 50:50 ಅನುಪಾತ ದಡಿ ನಿವೇಶನ ಕೊಡುವಾಗ ಮುಡಾ ಸಭೆಯ ಗಮನಕ್ಕೆ ತಂದಿಲ್ಲ. ನಿಯಮಗಳನ್ನೂ ಅನುಸರಿಸಿಲ್ಲ. ಹೀಗಾಗಿ, ಅಂದಿನ ಆಯುಕ್ತರನ್ನು […]

ರಾಜಕೀಯ ಸುದ್ದಿ

ಸೋಲಿನ ಹೊಣೆ ಹೊತ್ತು ಕ್ಷಮೆಯಾಚಿಸಿದ ರಿಷಿ ಸುನಾಕ್

ಬ್ರಿಟನ್‌ ಸಂಸತ್‌ ಚುನಾವಣೆಯಲ್ಲಿ ಕನ್ಸರ್ವೇಟಿವ್‌ ಪಕ್ಷಕ್ಕೆ ಹೀನಾಯ ಸೋಲಾಗಿದ್ದು, ಪ್ರಧಾನಿ ರಿಷಿ ಸುನಾಕ್‌ ಕ್ಷಮೆ ಕೋರಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಕ್ಷವು 650 ಸ್ಥಾನಗಳಲ್ಲಿ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು […]

ರಾಜಕೀಯ ಸುದ್ದಿ

ಮೇ 31ರಂದು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುವೆ: ವಿಡಿಯೊ ಹಂಚಿಕೊಂಡ ಪ್ರಜ್ವಲ್ ರೇವಣ್ಣ

ಮೇ 31ರಂದು ವಿಶೇಷ ತನಿಖಾ ತಂಡ (SIT) ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ’ ಎಂದು ಪೆನ್ ಡ್ರೈವ್ ಪ್ರಕರಣದ ಪ್ರಮುಖ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಜ್ಞಾತ ಸ್ಥಳದಿಂದ ವಿಡಿಯೋ ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಲೋಕಸಭಾ […]

ರಾಜಕೀಯ ಸುದ್ದಿ

ಪಕ್ಷ ಅಂದರೆ ಜೀವ ಬಿಡುವ ಕಾರ್ಯಕರ್ತರಿಗೆ ಬಿಜೆಪಿಯಿಂದ ನಿರಂತರ ನೋವಾಗುತ್ತಿದೆ: ರಘುಪತಿ ಭಟ್

ಉಡುಪಿ: ಪರಿಷತ್ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಶಿಸ್ತು ಸಮಿತಿ ಬಿಜೆಪಿ ಪಕ್ಷದಿಂದ ಉಚ್ಚಾಟಿಸಿದೆ. ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ಬಿಜೆಪಿ ಪಕ್ಷದಿಂದ ನನ್ನನ್ನು ಉಚ್ಚಾಟನೆ […]

ರಾಜಕೀಯ ಸುದ್ದಿ

ರಂಗೇರಿದ ಪರಿಷತ್ ಚುನಾವಣೆ; 78 ಅಭ್ಯರ್ಥಿಗಳು ಕಣದಲ್ಲಿ

ಬೆಂಗಳೂರು: ಜೂ.3 ರಂದು ರಾಜ್ಯ ವಿಧಾನ ಪರಿಷತ್ ಗೆ ನಡೆಯುವ ಆರು ಕ್ಷೇತ್ರಗಳ ಚುನಾವಣೆಗೆ ಅಂತಿಮವಾಗಿ 78 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಸೋಮವಾರ 12 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ […]

ಕಾನೂನು ರಾಜಕೀಯ

ಎಚ್ ಡಿ ದೇವೇಗೌಡ-ಕುಮಾರಸ್ವಾಮಿಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷಸ್ಥಾನದಿಂದ ಸಿಎಂ ಇಬ್ರಾಹಿಂ ಅವರನ್ನು ಉಚ್ಚಾಟಿಸಿರುವ ಪ್ರಕರಣ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ ದೇವೇಗೌಡ ಮತ್ತು ಎಚ್.ಡಿ ಕುಮಾರಸ್ವಾಮಿ ಅವರಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ತಮ್ಮನ್ನು ಉಚ್ಚಾಟಿಸಿರುವ […]

ರಾಜಕೀಯ ಸುದ್ದಿ

ಈ ನೆಲದ ಕಾನೂನಿನ ಪ್ರಕಾರ ಉಪ್ಪು ತಿಂದವರು ನೀರು ಕುಡಿಯಲೇಬೇಕು: ಎಚ್ಡಿಕೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಆಶ್ಲೀಲ ವಿಡಿಯೋ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಹೇಳಿದ್ದಾರೆ. […]

ರಾಜಕೀಯ ಸುದ್ದಿ

ಲೋಕಸಭಾ ಚುನಾವಣೆ: ಡಿಕೆಶಿಗೆ ತಾತ್ಕಾಲಿಕ ರಿಲೀಫ್ ಕೊಟ್ಟ ಹೈಕೋರ್ಟ್

ಬೆಂಗಳೂರು: ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪಕ್ಕೆ ಸಿಲುಕಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಡಿಕೆ ಶಿವಕುಮಾರ್ ವಿರುದ್ಧ ದಾಖಲಿಸಿರುವ ಎಫ್ಐಆರ್ ಪ್ರಶ್ನಿಸಿ ಸಲ್ಲಿಸಿರುವ […]

You cannot copy content of this page