ಕಾನೂನು ಸುದ್ದಿ

ಅನೈತಿಕ ಸಂಚಾರ ತಡೆ ಕಾಯ್ದೆಯ ಉದ್ದೇಶ ವೇಶ್ಯಾವಾಟಿಕೆಯನ್ನು ನಿರ್ಮೂಲನೆ ಮಾಡುವುದಲ್ಲ: ಹೈಕೋರ್ಟ್

ಬೆಂಗಳೂರು: ವೇಶ್ಯಾವಾಟಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ರಕ್ಷಣೆ ಮಾಡಿದ ಸಂತ್ರಸ್ತ ಮಹಿಳೆ ವಿರುದ್ಧ ಅನೈತಿಕ ಸಂಚಾರ ತಡೆ ಕಾಯ್ದೆ (Immoral Traffic Prevention Act) ಅಡಿ ಶಿಕ್ಷಾರ್ಹ ಅಪರಾಧಕ್ಕಾಗಿ ವಿಚಾರಣೆಗೆ ಗುರಿಪಡಿಸಲಾಗದು ಎಂದು ಹೈಕೋರ್ಟ್ ತೀರ್ಪು […]

ಕಾನೂನು ಸುದ್ದಿ

ಸಾರ್ವಜನಿಕ ಶೌಚಾಲಯದಲ್ಲಿ ಮಹಿಳೆಯ ಮೊಬೈಲ್ ಸಂಖ್ಯೆ ಬರೆದ ಆರೋಪಿ: ಕೇಸ್ ರದ್ದುಪಡಿಸಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಸಾರ್ವಜನಿಕ ಶೌಚಾಲಯದಲ್ಲಿ ವೇಶ್ಯೆ ಎಂದು ಬಿಂಬಿಸಿ ಮಹಿಳೆಯರ ಮೊಬೈಲ್ ಸಂಖ್ಯೆ ಬರೆದಿದ್ದ ಆರೋಪದಡಿ ವ್ಯಕ್ತಿಯೋರ್ವನ ವಿರುದ್ಧ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಇದೇ ವೇಳೆ ಇಂದಿನ ಡಿಜಿಟಲ್‌ ಯುಗದಲ್ಲಿ ಮಹಿಳೆಗೆ […]

ಕಾನೂನು ಸುದ್ದಿ

ಕೆಲಸದ ಸ್ಥಳದಲ್ಲಿ ನಡೆಯುವ ಲೈಂಗಿಕ ಕಿರುಕುಳ ಪ್ರಕರಣವನ್ನು ನಿರಂತರ ಅಪರಾಧವೆಂದೇ ಪರಿಗಣಿಸಬೇಕು: ಹೈಕೋರ್ಟ್

ಕೆಲಸ ಮಾಡುವ ಸ್ಥಳದಲ್ಲಿ ಮಹಿಳಾ ನೌಕರರ ಮೇಲೆ ಲೈಂಗಿಕ ಕಿರುಕುಳ ಒಮ್ಮೆ ನಡೆದಿದ್ದರೂ, ಆ ಕೃತ್ಯ ಮಹಿಳಾ ಉದ್ಯೋಗಿಯ ಮನಸ್ಸಿನಲ್ಲಿ ಸದಾ ಆತಂಕ ಮತ್ತು ಭಯ ಉಂಟು ಮಾಡುತ್ತಿದ್ದರೆ ಅಂತಹ ಪ್ರಕರಣವನ್ನು ನಿರಂತರ ಅಪರಾಧವೆಂದು […]

ಕಾನೂನು ಸುದ್ದಿ

ಜುಲೈ 13ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ ಅದಾಲತ್

ಕೊಪ್ಪಳ: ಜುಲೈ 13 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ದಾವೆದಾರರು ಹಾಗೂ ಕಕ್ಷಿದಾರರು ಈ ಲೋಕ ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು […]

ಕಾನೂನು

ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1ರಿಂದ ಜಾರಿ: ಕಾನೂನು ಸಚಿವಾಲಯ

ದೆಹಲಿ: ಐಪಿಸಿ, ಸಿಆರ್ಪಿಸಿ ಹಾಗೂ ಎವಿಡೆನ್ಸ್ ಕಾಯ್ದೆಗಳನ್ನು ಪರಿಷ್ಕರಿಸಿ ಹೊಸದಾಗಿ ರೂಪಿಸಿರುವ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ ಇದೇ ಜುಲೈ 1ರಿಂದ […]

ಕಾನೂನು

ಒಂದೇ ದಿನ 600 ಪ್ರಕರಣಗಳ ವಿಚಾರಣೆ ನಡೆಸಲಿರುವ ನ್ಯಾ. ಎಂ.ನಾಗಪ್ರಸನ್ನ

ಬೆಂಗಳೂರು: ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿರುವ ಹೈಕೋರ್ಟ್ ಏಕಸದಸ್ಯ ಪೀಠ ಇಂದು (ಜೂನ್ 18) ದಾಖಲೆಯ 600 ಅರ್ಜಿಗಳ ವಿಚಾರಣೆ ನಡೆಸಲಿದೆ. ಹೈಕೋರ್ಟ್ ನ ಕೋರ್ಟ್ ಹಾಲ್ 19ರ ನ್ಯಾಯಪೀಠದಲ್ಲಿರುವ ನ್ಯಾಯಮೂರ್ತಿ ಎಂ‌. ನಾಗಪ್ರಸನ್ನ […]

ಕಾನೂನು

ಪೋಕ್ಸೋ ಕೇಸಲ್ಲಿ ಜೈಲು; ಸಂತ್ರಸ್ತೆ ಮದುವೆಯಾಗಲು ಆರೋಪಿಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಜೈಲು ಪಾಲಾಗಿರುವ ಆರೋಪಿಗೆ ಸಂತ್ರಸ್ತೆಯನ್ನೇ ಮದುವೆಯಾಗಲು ಮಧ್ಯಂತರ ಜಾಮೀನು ಮಂಜೂರು ಮಾಡುವ ಮೂಲಕ ಹೈಕೋರ್ಟ್ ಅಪರೂಪದ ಆದೇಶ ನೀಡಿದೆ. ಆರೋಪಿ ಲೈಂಗಿಕ […]

ಕಾನೂನು ಸುದ್ದಿ

ಕೌಟುಂಬಿಕ ದೌರ್ಜನ್ಯ ಕೇಸ್: ಪತಿ, ಅತ್ತೆ – ಮಾವನ ವಿರುದ್ಧ ಸೊಸೆ ದಾಖಲಿಸಿದ್ದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ವಿವಾಹಿತ ಮಹಿಳೆ ಕೌಟುಂಬಿಕ ದೌರ್ಜನ್ಯ ಕಾಯ್ದೆಯನ್ನು ದುರುಪಯೋಗ ಪಡಿಸಿಕೊಂಡು ಪತಿ, ಅತ್ತೆ- ಮಾವನ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು‌ ಕ್ರೌರ್ಯ ಆರೋಪದಡಿ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ವಿವಾಹಿತ ಮಹಿಳೆ ಮೇಲೆ ಪತಿ […]

ಕಾನೂನು ಸುದ್ದಿ

ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಕೋಟ್೯

ಬೆಂಗಳೂರು: ಪತ್ನಿ ನಾಗರತ್ನಾ ಅವರಿಂದ ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ನಗರದ ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ. ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ 1ನೇ ಪ್ರಧಾನ ಕೌಟುಂಬಿಕ […]

ಕಾನೂನು ಸುದ್ದಿ

ಕ್ರಿಮಿನಲ್ ಪ್ರಕರಣಗಳಲ್ಲಿ ಜಪ್ತಿ ಮಾಡಿದ ಸ್ವತ್ತುಗಳನ್ನು ನಾಶವಾಗಲು ಬಿಡಬಾರದು: ಹೈಕೋರ್ಟ್

ಜೈಪುರ: ಕ್ರಿಮಿನಲ್ ಪ್ರಕರಣಗಳಲ್ಲಿ ಜಪ್ತಿ ಮಾಡಿದ ಸ್ವತ್ತುಗಳನ್ನು ನಾಶವಾಗಲು ಬಿಡಬಾರದು. ಅಂತಹ ಸ್ವತ್ತುಗಳ ನಿರ್ವಹಣೆ ಮತ್ತು ವಿಲೇವಾರಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳು ಸಿಆರ್ಪಿಸಿ ಸೆಕ್ಷನ್ 451ರ ಅಡಿ ಅಧಿಕಾರವನ್ನು ತ್ವರಿತವಾಗಿ ಚಲಾಯಿಸುಬೇಕು ಎಂದು ರಾಜಸ್ಥಾನ ಹೈಕೋರ್ಟ್ […]

ಕಾನೂನು

ನ್ಯಾಯಾಲಯಗಳು ಸಾಕ್ಷಿದಾರರು ಏನೇ ಹೇಳಿದರೂ ದಾಖಲಿಸಿಕೊಳ್ಳುವ ಟೇಪ್ ರೆಕಾರ್ಡರ್ ನಂತೆ ವರ್ತಿಸಬಾರದು: ಸುಪ್ರೀಂಕೋರ್ಟ್

ದೆಹಲಿ: ಯಾವುದೇ ಪ್ರಕರಣದ ವಿಚಾರಣೆ ವೇಳೆ ಸಾಕ್ಷ್ಯಗಳನ್ನು ದಾಖಲಿಸಿಕೊಳ್ಳುವಾಗ ವಿಚಾರಣಾ ನ್ಯಾಯಾಲಯಗಳ ನ್ಯಾಯಾಧೀಶರು ಸಕ್ರಿಯವಾಗಿ ಭಾಗವಹಿಸಬೇಕು. ಸಾಕ್ಷಿದಾರರು ಏನೇ ಹೇಳಿದರೂ ದಾಖಲಿಸಿಕೊಳ್ಳುವ ಟೇಪ್ ರೆಕಾರ್ಡರ್ ನಂತೆ ವರ್ತಿಸಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಪತ್ನಿಯನ್ನು ಕೊಲೆ […]

ಕಾನೂನು

ದೇವಾಲಯಗಳನ್ನು ಮಾಹಿತಿ ಹಕ್ಕು ಕಾಯ್ದೆಯಿಂದ ಹೊರಗಿಡುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ದೇವಾಲಯಗಳನ್ನು ಮಾಹಿತಿ ಹಕ್ಕು ಕಾಯ್ದೆಯಿಂದ ಹೊರಗಿಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಅಖಿಲ ಕರ್ನಾಟಕ ಹಿಂದೂ ದೇವಸ್ಥಾನಗಳ ಪುರೋಹಿತರು, ಆಗಮಿಕರು […]

ಕಾನೂನು

ದೇವಾಲಯಗಳನ್ನು ಮಾಹಿತಿ ಹಕ್ಕು ಕಾಯ್ದೆಯಿಂದ ಹೊರಗಿಡುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ದೇವಾಲಯಗಳನ್ನು ಮಾಹಿತಿ ಹಕ್ಕು ಕಾಯ್ದೆಯಿಂದ ಹೊರಗಿಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಅಖಿಲ ಕರ್ನಾಟಕ ಹಿಂದೂ ದೇವಸ್ಥಾನಗಳ ಪುರೋಹಿತರು, ಆಗಮಿಕರು […]

ಕಾನೂನು

ದೇವಾಲಯಗಳನ್ನು ಮಾಹಿತಿ ಹಕ್ಕು ಕಾಯ್ದೆಯಿಂದ ಹೊರಗಿಡುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ದೇವಾಲಯಗಳನ್ನು ಮಾಹಿತಿ ಹಕ್ಕು ಕಾಯ್ದೆಯಿಂದ ಹೊರಗಿಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಅಖಿಲ ಕರ್ನಾಟಕ ಹಿಂದೂ ದೇವಸ್ಥಾನಗಳ ಪುರೋಹಿತರು, ಆಗಮಿಕರು […]

ಕಾನೂನು ಸುದ್ದಿ

ಪತಿಯ ಮರಣದ ನಂತರವೂ ಆತನ ಪೋಷಕರು ವಿವಾಹ ಅಸಿಂಧು ಕೋರಿದ ಪ್ರಕರಣ ಮುನ್ನಡೆಸಬಹುದು: ಹೈಕೋರ್ಟ್

ಬೆಂಗಳೂರು: ಹಿಂದೂ ವಿವಾಹ ಕಾಯ್ದೆ ಸೆಕ್ಷನ್ 11 ರ ಅಡಿಯಲ್ಲಿ ವಿವಾಹ ಅಸಿಂಧು ಎಂದು ಘೋಷಿಸಲು ಕೋರಿ ಪತಿ ದಾಖಲಿಸಿದ್ದ ಪ್ರಕರಣವನ್ನು ಪತಿಯ ಮರಣದ ನಂತರ ಆತನ ಪೋಷಕರು ಮುನ್ನಡೆಸಬಹುದು ಎಂದು ಅಲಹಾಬಾದ್ ಹೈಕೋರ್ಟ್ […]

ಕಾನೂನು ಸುದ್ದಿ

ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ: ಪಿಐಎಲ್ ಅರ್ಜಿ ವಜಾ ಮಾಡಿದ ಹೈಕೋರ್ಟ್

ಬೆಂಗಳೂರು: ನಟ ವಿಷ್ಣುವರ್ಧನ್ ಅಂತ್ಯಕ್ರಿಯೆ ನಡೆದ ಜಾಗದಲ್ಲಿ ಸ್ಮಾರಕ ನಿರ್ಮಿಸಲು 10 ಗುಂಟೆ ಜಾಗ ಮಂಜೂರು ಮಾಡಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಈ ಸಂಬಂಧ ವಿಷ್ಣುವರ್ಧನ್ […]

ಕಾನೂನು ಸುದ್ದಿ

ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಹಲ್ಲೆ: 10 ವರ್ಷಗಳ ಬಳಿಕ ಮರು ತನಿಖೆಗೆ ಆದೇಶ

ಬೆಂಗಳೂರು: ಹತ್ತು ವರ್ಷಗಳ ಹಿಂದೆ ಬೆಂಗಳೂರು ನಗರದಲ್ಲಿ ನಡೆದಿದ್ದ ಮಹಿಳೆಯ ಮೇಲಿನ ಹಲ್ಲೆ ಪ್ರಕರಣವನ್ನು ಮರು ತನಿಖೆ ಮಾಡಿ ಹೆಚ್ಚುವರಿ ದೋಷಾರೋಪಣೆಪಟ್ಟಿ ಸಲ್ಲಿಸುವಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ತಮ್ಮ ವಿರುದ್ದದ […]

ಕಾನೂನು ಸುದ್ದಿ

ಅಕ್ರಮ ಆಸ್ತಿಗಳಿಕೆ: ಪಿಡಿಒ, ಕುಟುಂಬ ಸದಸ್ಯರ ವಿರುದ್ಧದ ಕೇಸ್ ರದ್ದುಪಡಿಸಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ತನ್ನ ಮತ್ತು ಕುಟುಂಬ ಸದಸ್ಯರ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸಬೇಕು ಎಂದು ಕೋರಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮತ್ತು ಅವರ ಕುಟುಂಬ […]

ಕಾನೂನು ಸುದ್ದಿ

ಆಸ್ತಿ ನೋಂದಣಿ ನಿರಾಕರಿಸುವಂತಿಲ್ಲ: ಸಬ್ ರಿಜಿಸ್ಟ್ರಾರ್ ಗಳಿಗೆ ಹೈಕೋರ್ಟ್ ಎಚ್ಚರಿಕೆ

ಬೆಂಗಳೂರು: ಆದಾಯ ತೆರಿಗೆ ಪಾವತಿ ಬಾಕಿ ಇದೆ ಎಂಬ ಕಾರಣಕ್ಕೆ ಆಸ್ತಿಯ ನೋಂದಣಿ ಮಾಡುವುಕ್ಕೆ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್‌ ರಾಜ್ಯದ ಸಬ್ ರಿಜಿಸ್ಟ್ರಾರ್ ಗಳಿಗೆ ಆದೇಶಿಸಿದೆ. ಅಲ್ಲದೇ, ನಿಯಮಬಾಹಿರವಾಗಿ ನೋಂದಣಿಗೆ ನಿರಾಕರಿಸುವ ಪ್ರಕರಣಗಳು ದಿನೇದಿನೆ […]

ಕಾನೂನು ಸುದ್ದಿ

ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ವಲ್ಲೂರಿ ಕಾಮೇಶ್ವರ ರಾವ್ ಪ್ರಮಾಣ ವಚನ

ಬೆಂಗಳೂರು: ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ವಲ್ಲೂರಿ ಕಾಮೇಶ್ವರ ರಾವ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.ರಾಜಭವನದ ಗಾಜಿನಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ […]

You cannot copy content of this page