ಕಾನೂನು ಸುದ್ದಿ

ನಟ ದರ್ಶನ್ ಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್‌: ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Share It

ಬೆಂಗಳೂರು: ಕೊಲೆ ಆರೋಪ ಪ್ರಕರಣದಲ್ಲಿ
ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿದ ಆರೋಪ ಪ್ರಕರಣದಲ್ಲಿ ದರ್ಶನ್ ಹಾಗೂ ಇತರೆ ಆರೋಪಿಗಳನ್ನು ಜುಲೈ 4ರವರೆಗೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.

ಕೋರ್ಟ್ ಆದೇಶಾನುಸಾರ ನಟ ದರ್ಶನ್ ಹಾಗೂ ಇತರೆ ಆರೋಪಿತರನ್ನು ಪೊಲೀಸರು ಪರಪ್ಪನ ಅಗ್ರಹಾರದಲ್ಲಿರುವ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ರವಾನಿಸಿದ್ದಾರೆ.


Share It

You cannot copy content of this page