ರಾಜಕೀಯ ಸುದ್ದಿ

ಮುಡಾ ಹಗರಣ ಆರೋಪ: ‘ಬಿಜೆಪಿ ಸರ್ಕಾರವೇ ರಕ್ಷಣೆ ನೀಡಿತ್ತು’

Share It

ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ಈ ಅವ್ಯವಹಾರ ವಿಚಾರ ನನ್ನ ಗಮನಕ್ಕೆ ಬಂದಿತ್ತು. ಆಯುಕ್ತರು 50:50 ಅನುಪಾತ ದಡಿ ನಿವೇಶನ ಕೊಡುವಾಗ ಮುಡಾ ಸಭೆಯ ಗಮನಕ್ಕೆ ತಂದಿಲ್ಲ. ನಿಯಮಗಳನ್ನೂ ಅನುಸರಿಸಿಲ್ಲ. ಹೀಗಾಗಿ, ಅಂದಿನ ಆಯುಕ್ತರನ್ನು ಬದಲಾಯಿಸುವಂತೆ ಅಂದಿನ ಬಿಜೆಪಿ ಸರ್ಕಾರಕ್ಕೆ ಹೇಳಿದ್ದೆ. ಆದರೆ, ಜಾತಿಯ ಪ್ರಭಾವದಿಂದ ಅವರು ಉಳಿಯುವ ರೀತಿ ಆಯಿತು. ಅವತ್ತೇ ಸರಿಯಾದ ಕ್ರಮ ಆಗಿದ್ದರೆ ಇವತ್ತು ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿರಲಿಲ್ಲ.

-ಎಸ್.ಟಿ.ಸೋಮಶೇಖರ್, ಶಾಸಕ


Share It

You cannot copy content of this page